ipl 2025
ಆರ್ ಸಿಬಿ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಗೆ ಮರಳಿದ ಜಸ್ ಪ್ರೀತ್ ಬುಮ್ರಾ!
ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ 1 ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ ಸಮಸ್ಯೆಯಿಂದ ವಿಶ್ರಾಂತಿಯಲ್ಲಿದ್ದು, ಚಾಂಪಿಯನ್ಸ್ ಟ್ರೋಫಿಗೂ ಆಡಿರಲಿಲ್ಲ. ಐಪಿಎಲ್ ನ ಮೊದಲ ಮೂರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿದ್ದರೂ ನಾಲ್ಕು ಪಂದ್ಯಗಳಿಂದ ಬುಮ್ರಾ ಮೈದಾನಕ್ಕೆ ಇಳಿದಿರಲಿಲ್ಲ. ಇದೀಗ ಚೇತರಿಸಿಕೊಂಡಿರುವ
ರಾರಾಜಿಸಿದ ರಾಜಸ್ಥಾನ್; ಪಂಜಾಬ್ ಗೆ 50 ರನ್ ಆಘಾತ
ಮೊಹಾಲಿ: ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 50 ರನ್ ಗಳ ಭಾರೀ ಅಂತರದಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ
ಡೆಲ್ಲಿಗೆ ಹ್ಯಾಟ್ರಿಕ್ ಜಯ, ತವರಿನಲ್ಲೇ ಮುಗ್ಗರಿಸಿದ ಚೆನ್ನೈ
ಚೆನ್ನೈ: ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ. ಶನಿವಾರ ನಡೆದ ಮೊದಲ
ಮುಂಬೈ ವಿರುದ್ಧ ಲಕ್ನೋಗೆ 12 ರನ್ ರೋಚಕ ಜಯ
ಲಕ್ನೋ: ಒತ್ತಡದ ನಡುವೆಯೂ ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ತವರಿನ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ ಗಳ ರೋಚಕ ಜಯ ಸಾಧಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು
ಅತೀ ದೊಡ್ಡ ಗೆಲುವಿನ ದಾಖಲೆ ಬರೆದ ಕೆಕೆಆರ್; ಸನ್ ರೈಸರ್ಸ್ ಹೈದರಾಬಾದ್ ಗೆ ಹೀನಾಯ ಸೋಲು
ಕೋಲ್ಕತಾ: ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ತವರಿನಲ್ಲಿ ಮುಗ್ಗರಿಸಿದ ಆರ್ ಸಿಬಿ: ಗುಜರಾತ್ 8 ವಿಕೆಟ್ ಜಯಭೇರಿ
ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು
IPL 2025: ಕುಸಿದ ಆರ್ ಸಿಬಿಗೆ ಆಸರೆಯಾದ ಲಿವಿಂಗ್ ಸ್ಟನ್!
ಬೆಂಗಳೂರು: ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್
ಪಂಜಾಬ್ ಸತತ 2ನೇ ಜಯ, ಲಕ್ನೋಗೆ 2ನೇ ಸೋಲು
ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಲಕ್ನೋದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್
ಮುಂಬೈ ಇಂಡಿಯನ್ಸ್ ಜಯದಲ್ಲಿ ಮಿಂಚಿದ ಅಶ್ವಿನ್, ರಿಕಲ್ಟನ್!
ಮುಂಬೈ: ಸ್ಪಿನ್ನರ್ ಅಶ್ವಿನ್ ಕುಮಾರ್ ಮತ್ತು ರಿಯಾನ್ ರಿಕಲ್ಟನ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್
ಐಪಿಎಲ್ 2025: ಚೆನ್ನೈಗೆ 197 ರನ್ ಗುರಿ ನೀಡಿದ ಆರ್ ಸಿಬಿ
ನಾಯಕ ರಜತ್ ಪಟಿದಾರ್ ನೇತೃತ್ವದಲ್ಲಿ ಬ್ಯಾಟ್ಸ್ ಮನ್ ಗಳು ಸಮಯೋಚಿತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಶುಕ್ರವಾರ