Menu

203 ಪೇರಿಸಿ ಇತಿಹಾಸ ಬರೆದ ಲಕ್ನೋ ಸೂಪರ್ ಜೈಂಟ್ಸ್: ಪಾಂಡ್ಯಗೆ 5 ವಿಕೆಟ್!

ಲಕ್ನೋ: ಆರಂಭಿಕರಾದ ಮಿಚೆಲ್ ಮಾರ್ಷ್ ಮತ್ತು ಏಡಿಯನ್ ಮಾರ್ಕರಂ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 204 ರನ್ ಗುರಿ ಒಡ್ಡಿದೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಎಲ್ ಎಸ್ ಜಿ 200ಕ್ಕಿಂತ ಅಧಿಕ ಮೊತ್ತ ದಾಖಲಿಸಿದೆ. ಲಕ್ನೋದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಲಕ್ನೋ 20 ಓವರ್ ಗಳಲ್ಲಿ 8 ವಿಕೆಟ್