Menu

ಆರ್‌ಸಿಬಿ ಗೆಲುವಿಗೆ ನಿಯೋಜಿತ ಸಿಎಂ, ಹಂಗಾಮಿ ಸಿಎಂ ಸೇರಿದಂತೆ ಗಣ್ಯರಿಂದ ಅಭಿನಂದನೆ

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಗೆಲುವು ರಾಜ್ಯದಾದ್ಯಂತ ಹಬ್ಬದ ವಾತಾವರಣ ನಿರ್ಮಿಸಿದೆ. ಜಯ ಗಳಿಸುತ್ತಿದ್ದಂತೆ ಟ್ವೀಟ್ ಮಾಡಿದ ಆರ್‌ಸಿಬಿ ತಂಡ, “ಇದು ನಿಮ್ಮ ಗೆಲುವು, ಮನೆಯಲ್ಲಿಯೇ ಸುರಕ್ಷಿತವಾಗಿ ಸಂಭ್ರಮಿಸಿ” ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದೆ. ಆರ್‌ಸಿಬಿಯ ಈ ಸಾಧನೆಗೆ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ನಿಯೋಜಿತ ಸಿಎಂ

ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

“ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ” ಎಂದು‌ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ