IPL match
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ತವರಿನ ಪಂದ್ಯಗಳು ಕೈ ತಪ್ಪುವ ಭೀತಿಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಖುಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು. ರಾಜ್ಯದ ಪೊಲೀಸರು ನೀಡಿದ್ದ 16 ಬದಲಾವಣೆಗಳನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಾಡಿಕೊಂಡಿತ್ತು. ಅಲ್ಲದೇ
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆ ಶಿವಕುಮಾರ್
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಆರ್ ಸಿಬಿ



