Menu

ಮುಷ್ಫಿಕರ್ ಹೊರಹಾಕಿದ ಬೆನ್ನಲ್ಲೇ ಐಪಿಎಲ್ ಪ್ರಸಾರಕ್ಕೆ ಬಾಂಗ್ಲಾದೇಶ ನಿಷೇಧ

ಮುಷ್ಫಿಕರ್ ರಹೀಂ ಅವರನ್ನು ಐಪಿಎಲ್ ತಂಡದಿಂದ ಹೊಗೆ ಹಾಕಿದ್ದಕ್ಕೆ ಪ್ರತೀಕಾರವಾಗಿ ಬಾಂಗ್ಲಾದೇಶ ಸರ್ಕಾರ ಐಪಿಎಲ್ ಟಿ-20 ಟೂರ್ನಿಯ ಪ್ರಸಾರವನ್ನು ನಿಷೇಧಿಸಿದೆ. ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರ ಮುಷ್ಫಿಕರ್ ರಹೀಂ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಹೊರಹಾಕುವಂತೆ ಬಿಸಿಸಿಐ ಸೂಚಿಸಿತ್ತು. ಬಿಸಿಸಿಐ ಸೂಚನೆ ಮೇರೆಗೆ ತಂಡದಿಂಧ ಹೊರಗಿಡಲಾಗಿದೆ. ಮುಷ್ಫಿಕರ್ ರಹೀಂ ಅವರನ್ನು ಐಪಿಎಲ್ ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ದೇಶದಲ್ಲಿ

ಐಪಿಎಲ್ ನ ಅತ್ಯಂತ ದುಬಾರಿ ವಿದೇಶೀ ಆಟಗಾರ ಕೆಮರೂನ್ ಗ್ರೀನ್: 25.20 ಕೋಟಿಗೆ ಕೆಕೆಆರ್ ಪಾಲು!

ಆಸ್ಟ್ರೇಲಿಯಾದ ಆಲ್ ರೌಂಡರ್ ಕೆಮರೂನ್ ಗ್ರೀನ್ ಐಪಿಎಲ್ ಟಿ-20ಯ ಮಿನಿ ಹರಾಜಿನಲ್ಲಿ ಅತ್ಯಂತ ದುಬಾರಿ ವಿದೇಶೀ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ ಕೆಮರೂನ್ ಗ್ರೀನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡ 25.20 ಕೋಟಿ ರೂ.ಗೆ ಖರೀದಿಸಿದೆ.

ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರಿಗೆ ಕೊಕ್!

ಮುಂಬೈ: ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರನ್ನು ಹೊರಗಿಟ್ಟ ಬಿಸಿಸಿಐ ಹೊಸದಾಗಿ 35 ಆಟಗಾರರನ್ನು ಸೇರ್ಪಡೆಗೊಳಿಸಿ ಅಚ್ಚರಿ ಮೂಡಿಸಿದೆ. ಐಪಿಎಲ್ ಹರಾಜಿನ ಅಂತಿಮ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಸಿಸಿಐ ಇದೀಗ ಫ್ರಾಂಚೈಸಿಗಳ ಬೇಡಿಕೆ ಮೇರೆಗೆ ಪಟ್ಟಿಯಲ್ಲಿ ಇಲ್ಲದ 35 ಆಟಗಾರರನ್ನು

ಸಿಎಸ್ ಕೆಗೆ ಸಂಜು ಸ್ಯಾಮ್ಸನ್, ರಾಜಸ್ಥಾನ್ ಗೆ ಜಡೇಜಾ?

ರಾಜಸ್ಥಾನ್ ರಾಯಲ್ಸ್ ತಂಡದ ಫೇವರಿಟ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಟ್ಟುಕೊಟ್ಟು ಆ ತಂಡದ ಪ್ರಮುಖ ಆಲ್ ರೌಂಡರ್ ಆಗಿರುವ ರವೀಂದ್ರ ಜಡೇಜಾ ಅವರನ್ನು ಕರೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್

ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತ್ಯಜಿಸಿದ ರಾಹುಲ್ ದ್ರಾವಿಡ್

ಭಾರತದ ಬ್ಯಾಟಿಂಗ್ ದಂತಕತೆ ರಾಹುಲ್ ದ್ರಾವಿಡ್ ಐಪಿಎಲ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಸ್ಥಾನ ತ್ಯಜಿಸಿ ಅಚ್ಚರಿ ಮೂಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ 2025ನೇ ಸಾಲಿನ ಐಪಿಎಲ್ ಟೂರ್ನಿ ವೇಳೆಗೆ ಮುಖ್ಯ

ಇಂದು ಆರ್ ಸಿಬಿ- ಕೆಕೆಆರ್ ಮುಖಾಮುಖಿ: ಪ್ಲೇಆಫ್ ಮೇಲೆ ಆರ್ ಸಿಬಿ ಕಣ್ಣು!

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಟೂರ್ನಿ ಇಂದಿನಿಂದ ಪುನರಾರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್

ಐಪಿಎಲ್ ಒಂದು ವಾರ ಮಾತ್ರ ಮುಂದೂಡಿಕೆ: ಬಿಸಿಸಿಐ ಸ್ಪಷ್ಟನೆ

ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್

ಇಂದಿನಿಂದಲೇ ಐಪಿಎಲ್ ಪಂದ್ಯಗಳು ರದ್ದು: ಬಿಸಿಸಿಐ ಆದೇಶ

ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ.

ಚಾಹಲ್ ಹ್ಯಾಟ್ರಿಕ್: ಸಿಎಸ್ ಕೆ 190ಕ್ಕೆ ಆಲೌಟ್!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಸೇರಿದಂತೆ ಒಂದೇ ಓವರ್ ನಲ್ಲಿ ಗಳಿಸಿದ 4 ವಿಕೆಟ್ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 190 ರನ್ ಗೆ ಆಲೌಟ್ ಮಾಡಿದೆ, ಚೆನ್ನೈನಲ್ಲಿ ಬುಧವಾರ ನಡೆದ

ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೆಕೆಆರ್ ಆಸೆ ಜೀವಂತ

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 14 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 9