ipl
ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು
ಕೋಲ್ಕತಾ: ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 4 ವಿಕೆಟ್ ಕಳೆದುಕೊಂಡು 214 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಕೆಕೆಆರ್ 1 ಓವರ್ ನಲ್ಲಿ ವಿಕೆಟ್ ಕಳೆದುಕೊಳ್ಳದೇ 7 ರನ್ ಗಳಿಸಿದ್ದಾಗ ಸುರಿದ ಭಾರೀ
ಐಪಿಎಲ್ ನಲ್ಲಿ ಅಂಪೈರ್ ಗಳ ಸಂಭಾವನೆ ಎಷ್ಟು ಗೊತ್ತಾ?
ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯಗಳಲ್ಲಿ ಒಂದಾಗಿರುವ ಐಪಿಎಲ್ ನಲ್ಲಿ ಆಟಗಾರರಿಂದ ಹಿಡಿದು ಪ್ರತಿಯೊಬ್ಬರು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ಆದರೆ ಅಂಪೈರ್ ಗಳ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಐಪಿಎಲ್ 2025ನಲ್ಲಿ ಮೈದಾನದ ಅಂಪೈರ್ ಗಳು ಒಂದು ಪಂದ್ಯಕ್ಕೆ 3 ಲಕ್ಷ
ಬೆಂಗಳೂರಿನಲ್ಲಿ ಕೊನೆಗೂ ಗೆದ್ದು ಬೀಗಿದ ಆರ್ ಸಿಬಿ: ರಾಜಸ್ಥಾನ್ ಗೆ 11 ರನ್ ಸೋಲು
ಮಧ್ಯಮ ವೇಗಿ ಜೋಸ್ ಹಾಜೆಲ್ ವುಡ್ ಮಾರಕ ದಾಳಿ ಹಾಗೂ ಬ್ಯಾಟ್ಸ್ ಮನ್ ಗಳ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ 2025 ಟೂರ್ನಿಯಲ್ಲಿ ತವರಿನಲ್ಲಿ ಮೊದಲ ಗೆಲುವಿನ
ಬೆಂಗಳೂರಿನಲ್ಲಿ ಆರ್ ಸಿಬಿ ಬೃಹತ್ ಮೊತ್ತ ಪೇರಿಸಲು ನೆರವಾದ ಕೊಹ್ಲಿ, ಪಡಿಕಲ್!
ಬೆಂಗಳೂರು: ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಅವರ ಅರ್ಧಶತಕ ಸೇರಿದಂತೆ ಬ್ಯಾಟ್ಸ್ ಮನ್ ಗಳ ಭರ್ಜರಿ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 205 ರನ್ ಗಳ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ಗೆ ಒಡ್ಡಿದೆ. ಗುರುವಾರ
ರೋಹಿತ್ ಸತತ 2ನೇ ಅರ್ಧಶತಕ: ಮುಂಬೈಗೆ ಸತತ 4ನೇ ಜಯ
ಮುಂಬೈ: ಮಧ್ಯಮ ವೇಗಿ ಟ್ರೆಂಟ್ ಬೌಲ್ಟ್ ಮಾರಕ ದಾಳಿ ಹಾಗೂ ರೋಹಿತ್ ಶರ್ಮ ಸಿಡಿಸಿದ ಸತತ ಎರಡನೇ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಹೈದರಾಬಾದ್ ನಲ್ಲಿ
ರೋಹಿತ್, ಸೂರ್ಯ ಆರ್ಭಟಕ್ಕೆ ಮಂಕಾದ ಸಿಎಸ್ ಕೆ, ಮುಂಬೈಗೆ 9 ವಿಕೆಟ್ ಜಯ
ಮುಂಬೈ: ಮಾಜಿ ನಾಯಕ ರೋಹಿತ್ ಶರ್ಮ ಮತ್ತು ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ 9 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಸತತ 4 ಸೋಲುಗಳ ನಂತರ ಚೆನ್ನೈ
ಪಂಜಾಬ್ ಗೆ ಸಿನ್ನರ್ ಗಳ ಕಡಿವಾಣ: ಆರ್ ಸಿಬಿಗೆ 158 ರನ್ ಸವಾಲು
ಮೊಹಾಲಿ: ಸ್ಪಿನ್ನರ್ ಗಳ ಮಾರಕ ದಾಳಿ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಕಟ್ಟಿಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 158 ರನ್ ಗಳ ಸಾಧಾರಣ ಗುರಿ ಪಡೆದಿದೆ. ಮೊಹಾಲಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು
ತವರಿನಲ್ಲಿ ಆರ್ ಸಿಬಿಗೆ ಹ್ಯಾಟ್ರಿಕ್ ಸೋಲು; ಗೆದ್ದು 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್
ಬೆಂಗಳೂರು: ಆಲ್ ರೌಂಡರ್ ಟಿಮ್ ಡೇವಿಡ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ಸೋಲನುಭವಿಸುವ ಮೂಲಕ ತವರಿನಲ್ಲಿ ಆಡಿದ ಐಪಿಎಲ್ ಟಿ-20 ಟೂರ್ನಿಯ ಮೂರು ಪಂದ್ಯಗಳಲ್ಲೂ ಸೋತು ಹ್ಯಾಟ್ರಿಕ್ ಸೋಲು ಕಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ
ಮುಂಬೈ ಇಂಡಿಯನ್ಸ್ ಶಿಸ್ತಿನ ಆಟಕ್ಕೆ ಸನ್ ರೈಸರ್ಸ್ ಹೈದರಾಬಾದ್ ಬೆಸ್ತು
ಮುಂಬೈ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ಸಿಎಸ್ ಕೆ ಗೆಲುವಿನಲ್ಲಿ ಮಿಂಚಿದ ಧೋನಿ: ಎಲ್ ಎಸ್ ಜಿಗೆ ತವರಿನಲ್ಲೇ ಮುಖಭಂಗ
ಲಕ್ನೊ: ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರಿನಲ್ಲಿ 5 ವಿಕೆಟ್ ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಧೋನಿ ನಾಯಕನಾಗಿ ಮರಳಿದ ಬೆನ್ನಲ್ಲೇ ಐಪಿಎಲ್ ನಲ್ಲಿ ಗೆಲುವಿನ ಹಾದಿ ಕಂಡುಕೊಂಡಿದೆ. ಲಕ್ನೋದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ




