ipl
ಇಂದು ಆರ್.ಆರ್ v/s ಕೆಕೆಆರ್: ಸೋತ ಚಾಂಪಿಯನ್ನರ ಮುಖಾಮುಖಿ
ಗುವಾಹಟಿ: ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26, 2025ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್‌ನ ೬ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ರಾಜಸ್ಥಾನ್ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮಾರ್ಚ್ 23 ರಂದು ಹೈದರಾಬಾದಲ್ಲಿ ೪೪ ರನ್‌ಗಳಿಂದ ಸೋತಿದೆ. ಇದರಿಂದ ತಂಡವು ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಮರಳುವ ಗುರಿ ಹೊಂದಿದೆ. ಇನ್ನೊಂದೆಡೆ, ಕೆಕೆಆರ್ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್
ಸೋಲಿನ ದವಡೆಯಿಂದ ಗೆಲುವು ಕಸಿದ ಅಶುತೋಷ್: 209 ರನ್ ಪೇರಿಸಿ ಸೋತ ಲಕ್ನೋ
ವಿಶಾಖಪಟ್ಟಣ: ಬಾಲಂಗೋಚಿ ಬ್ಯಾಟ್ಸ್ ಮನ್ ಗಳು ತೋರಿದ ಅಭೂತಪೂರ್ವ ಹೋರಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿನ ದವಡೆಯಿಂದ ಗೆಲುವು ಕಸಿದುಕೊಂಡು ಬೀಗಿದರೆ, ಗೆದ್ದೇ ಬಿಟ್ಟೆವು ಎಂದು ಬೀಗುತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ 1 ವಿಕೆಟ್ ನಿಂದ ಸೋಲುಂಡಿದೆ. ವಿಶಾಖಪಟ್ಟಣದಲ್ಲಿ ಸೋಮವಾರ ನಡೆದ
IPL2025: ಚಾಂಪಿಯನ್ ಕೆಕೆಆರ್ ಮಣಿಸಿ ಆರ್ ಸಿಬಿ ಭರ್ಜರಿ ಶುಭಾರಂಭ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿ ಅವರದ್ದೇ ತವರಿನಲ್ಲಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ
IP 2025 ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಅನುಮನ!
ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಪಂದ್ಯ ಉದ್ಘಾಟನಾ ಸಮಾರಂಭದ ನಂತರ ನಡೆಯಲಿದೆ.
ನಾಯಕ ಸ್ಥಾನ ಬೇಡ, ಟಾಪಲ್ಲಿ ಬ್ಯಾಟಿಂಗ್ ಮಾಡ್ತೀನಿ: ಕೆಎಲ್ ರಾಹುಲ್ ಷರತ್ತು
ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಮನಬಂದಂತೆ ಬಳಕೆಯಾಗುತ್ತಿರುವ ಕೆಎಲ್ ರಾಹುಲ್ ತಂಡದ ಹಿತಾಸಕ್ತಿಗೆ ಹೊರತಾಗಿ ಅಗ್ರಕ್ರಮಾಂಕದಲ್ಲಿಆ ಡುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ. ಕೆಎಲ್ ರಾಹುಲ್ ಬ್ಯಾಟಿಂಗ್ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಲೆಕ್ಕಿಸದೆ ಸ್ಥಿರವಾಗಿ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಅವರಿಗೇ ಆಯ್ಕೆಯನ್ನು ನೀಡಿದರೆ, ಅಗ್ರ ಕ್ರಮಾಂಕದ
ಕೆಕೆಆರ್ ತಂಡಕ್ಕೆ ರಾಹನೆ ನಾಯಕ, ವೆಂಕಟೇಶ್ ಉಪನಾಯಕ!
ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಅಜಿಂಕ್ಯ ರಹಾನೆ ನಾಯಕ ಮತ್ತು ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಐಪಿಎಲ್ ಟಿ-೨೦ ಟೂರ್ನಿಯ 2025ರ ಆವೃತ್ತಿಯಲ್ಲಿ ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಕಳೆದ ಕೆಲವು ಆವೃತ್ತಿಗಳಿಂದ ಫ್ರಾಂಚೈಸಿಗಳು ಕಡೆಗಣಿಸಿದ್ದ ರಹಾನೆಗೆ ಮಣೆ
IPL 2025: ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ- ಕೆಕೆಆರ್ ಮುಖಾಮುಖಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ. ಕ್ರಿಕ್ ಬಜ್ ವೆಬ್ ನಲ್ಲಿ ಐಪಿಎಲ್ ಟಿ-20 ಟೂರ್ನಿಯ 2025ನೇ
ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ: ರಾಜೀವ್ ಶುಕ್ಲ
ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ