Menu

ಐಪಿಎಸ್ ಅಧಿಕಾರಿ ರನ್ಯಾ ರಾವ್ ತಂದೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮಚಂದ್ರರಾವ್ಗೆ ಕೊಟ್ಟಿದ್ದ ಪ್ರೋಟೋಕಾಲ್ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ. ರಾಜ್ಯ