ips officer
ಐಪಿಎಸ್ ಅಧಿಕಾರಿ ಮನೆಯಲ್ಲಿ ನೋಟಿನ ಹಾಸಿಗೆ, ಕೆಜಿಗಟ್ಟಲೆ ಚಿನ್ನ, 22 ದುಬಾರಿ ವಾಚ್!
ಹಣದ ಬಂಡಲ್ ನ ಹಾಸಿಗೆ, ಐಷಾರಾಮಿ ಕಾರುಗಳು, ದುಬಾರಿ ವಾಚ್ ಗಳು, ಕೆಜಿಗಟ್ಟಲೆ ಚಿನ್ನ.. ಇದು ಡಿಐಜಿ ಎಂದು ಹೇಳಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ಮನೆಯಲ್ಲಿ ಪತ್ತೆಯಾಗಿದೆ. ಪಂಜಾಬ್ ನ ರೂಪರ್ ರೇಂಜ್ ನಲ್ಲಿರುವ ಐಪಿಎಸ್ ಅಧಿಕಾರಿ ಹರಿಚರಣ್ ಸಿಂಗ್ ಬುಲ್ಲರ್ ಮನೆಗೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಅಕ್ರಮ ಸಂಪತ್ತು ಕಂಡು ದಂಗಾಗಿದ್ದಾರೆ. ೨೦೦೯ರ ಐಪಿಎಸ್ ಬ್ಯಾಚ್ ಹರಿಚರಣ್ ಸಿಂಗ್ ಬುಲ್ಲರ್ ಮತ್ತೊಂದು ಖಾಸಗಿಯಾಗಿ ಕೃಷ್ಣ ಎಂಬ
ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್ ಮುಖ್ಯಸ್ಥರ ವಿರುದ್ಧ ಎಫ್ ಐಆರ್!
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ
14.8 ಕೆಜಿ ಚಿನ್ನ ಕಳ್ಳಸಾಗಾಣೆ: ಬೆಂಗಳೂರಿನಲ್ಲಿ ಮಾಣಿಕ್ಯ ಚಿತ್ರದ ನಟಿ ಅರೆಸ್ಟ್!
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ಮಾಣಿಕ್ಯ ಚಿತ್ರದ ನಟಿ ಹಾಗೂ ಐಪಿಎಸ್ ಅಧಿಕಾರಿ ಪುತ್ರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ಅವರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.




