Menu

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್‌ ಸಿಎಂ: ಇಕ್ಬಾಲ್ ಹುಸೇನ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್‌ ಬಣದ ಡಿನ್ನರ್​​ ಮೀಟಿಂಗ್​ ಬಗ್ಗೆ ಪ್ರತಿಕ್ರಿಯಿಸಿ,​ ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ. ಅಧಿವೇಶನ ಮುಗಿದ ತಕ್ಷಣ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು. ಗುರುವಾರ ನಡೆದದ್ದು