Iran
ಇರಾನ್ ಅತ್ಯಾಧುನಿಕ ಬಂದರ್ ನಲ್ಲಿ ಸ್ಫೋಟ: 4 ಸಾವು, 500 ಮಂದಿಗೆ ಗಾಯ
ಇರಾನ್ ನ ಪ್ರಮುಖ ಬಂದರಿನಲ್ಲಿ ಸಂಭವಿಸಿದ ಸ್ಫೋಟದಿಂದ ಕನಿಷ್ಠ ನಾಲ್ವರು ಮೃತಪಟ್ಟು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ನ ಅತ್ಯಾಧುನಿಕ ಶಾಹಿದ್ ರಾಜೀ ಬಂದರು ಡಾಕ್‌ನ ಒಂದು ಭಾಗದಲ್ಲಿ ಸ್ಫೋಟ ಸಂಭವಿಸಿದ್ದು, ಹಲವಾರು ಕಂಟೇನರ್ ಗಳು ಬೆಂಕಿಗೆ ಆಹುತಿಯಾಗಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿದೆ. ರಾಜಧಾನಿ ಟೆಹ್ರಾನ್‌ನಿಂದ ದಕ್ಷಿಣಕ್ಕೆ 1000 ಕಿಲೋಮೀಟರ್ ದೂರದಲ್ಲಿರುವ ಶಾಹಿದ್ ರಾಜೀ, ಇರಾನ್‌ನ ಅತ್ಯಾಧುನಿಕ ಕಂಟೇನರ್ ಬಂದರಾಗಿದ್ದು, ಹಾರ್ಮೋಜ್ಗನ್ ಪ್ರಾಂತೀಯ ರಾಜಧಾನಿ ಬಂದರ್ ಅಬ್ಬಾಸ್‌ನಿಂದ ಪಶ್ಚಿಮಕ್ಕೆ
ಟ್ರಂಪ್ ಬೆದರಿಕೆಗೆ ಪ್ರತ್ಯುತ್ತರವಾಗಿ ದೈತ್ಯ ಕ್ಷಿಪಣಿ ಸಜ್ಜುಗೊಳಿಸಿದ ಇರಾನ್
ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಸಿದ ಬೆನ್ನಲ್ಲೇ ಪ್ರತ್ಯುತ್ತರ ನೀಡಲು ಇರಾನ್ ಮುಂದಾಗಿದ್ದು, ದೇಶದಲ್ಲಿ ಸಶಸ್ತ್ರ ಪಡೆಗಳು ಉಡಾವಣೆಗಾಗಿ ದೈತ್ಯ ಕ್ಷಿಪಣಿಗಳನ್ನು ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಮೆರಿಕ
ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್ ಮೇಲೆ ಬಾಂಬ್ : ಟ್ರಂಪ್ ಎಚ್ಚರಿಕೆ
ಟೆಹ್ರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ನಡೆಲಾಗುವುದು ಹಾಗೂ ಅಧಿಕ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಪರಮಾಣು ಒಪ್ಪಂದಕ್ಕೆ ಸಹಿ ಹಾಕದೇ ಇದ್ದರೆ ಇರಾನ್ ಮೇಲೆ ಬಾಂಬ್ ಹಾಕಲಾಗುವುದು.