Menu

ಇರಾನ್‌ ಸಂಘರ್ಷ: ಯುದ್ಧ ಭೀತಿಯಿಂದ ಗುಪ್ತ ಬಂಕರ್‌ನಲ್ಲಿ ಅಡಗಿಕೊಂಡ ಖಮೇನಿ

ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಭೀತಿ ಎದುರಾಗಿರುವ ಹಿನ್ನೆಲೆ ಅಲ್ಲಿನ  ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್‌ನ ಗುಪ್ತ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಟೆಹ್ರಾನ್‌ನಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಅಲ್ಲಿನ ಆಡಳಿತವು ಹಿಂಸಾಚಾರ ಕ್ರಮ ಕೈಗೊಳ್ಳುತ್ತಿರುವಂತೆ ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಭೀತಿ ಎದುರಾಗಿದೆ. ಈ ಹಿನ್ನೆಲೆ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ