Menu

ಇರಾನ್‌ ಬಿಕ್ಕಟ್ಟು: ಭದ್ರತಾ ಮಂಡಳಿ ಮಧ್ಯ ಪ್ರವೇಶಿಸಲಿ

ದೇಶಗಳ ಸಾರ್ವಭೌಮತೆ ಮತ್ತು ಶಾಂತಿಯನ್ನು ಕಾಪಾಡುವುದೇ ವಿಶ್ವಸಂಸ್ಥೆಯ ಮೂಲಮಂತ್ರವಾಗಿರುವಾಗ ಭದ್ರತಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಇನ್ನೂ ಯಾಕೆ ಇರಾನ್‌ ಬಿಕ್ಕಟ್ಟು ವಿಚಾರದಲ್ಲಿ ಎಚ್ಚೆತ್ತುಕೊಳ್ಳುತ್ತಿಲ್ಲ? ಇರಾನ್ ದೂರು ಸಲ್ಲಿಸುವ ಮುನ್ನವೇ ಸ್ವಪ್ರೇರಣೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಉಭಯ ದೇಶಗಳ ನಡುವಣ ತಲೆದೋರಿರುವ ಉದ್ವಿಗ್ನತೆಯನ್ನು ವಿಶ್ವ ಸಂಸ್ಥೆ ಶಮನಗೊಳಿಸಬಹುದಿತ್ತು. ಇರಾನ್ ಆಂತರಿಕ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಖೊಮೇನಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿದಿದೆ. ಇದೇ ವೇಳೆ ದೇಶದೊಳಗೆ ಅರಾಜಕತೆ ವಿಷಮಿಸಿದೆ ಮತ್ತು

ಇರಾನ್‌ ಜೊತೆ ವ್ಯಾಪಾರ ಮಾಡುವವರಿಗೆ ಶೇ.25 ಸುಂಕ: ಟ್ರಂಪ್‌

ಇರಾನ್​ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್​ನಲ್ಲಿ ಪೋಸ್ಟ್ ಮಾಡಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ

ಇರಾನ್‌ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,