Iran Gen Z protest
ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ
ಇರಾನ್ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ, ಇಂಟರ್ನೆಟ್ ನಿರ್ಬಂಧಿಸಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದೆ. ನಗರ ಮಾತ್ರವಲ್ಲದೆ ಹಳ್ಳಿಯವರೂ ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದೆ. ಸಾರ್ವಜನಿಕರು ಸರ್ವಾಧಿಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ, ಮುಲ್ಲಾ, ಇರಾನ್


