Menu

ಇರಾನ್ ನಲ್ಲಿ ಹಿಂಸಾಚಾರ: 2000ಕ್ಕೂ ಅಧಿಕ ಜನರ ಸಾವು

ಕಳೆದೆರಡು ವಾರಗಳಿಂದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಇರಾನ್ ನಲ್ಲಿ ಇದುವರೆಗೆ ಕನಿಷ್ಠ 2000 ಜನರು ಬಲಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಘರ್ಷದ ಲಾಭ ಪಡೆದ ಉಗ್ರರು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ. ಮೃತಪಟ್ಟವರಲ್ಲಿ ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ ಎಂದು ಹೇಳಿದ್ದರೂ ವಿವರ ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಪ್ರತಿಭಟನಾಕಾರರ ದಾಳಿಯಿಂದ ಇದುವರೆಗೂ 200ಕ್ಕೂ ಹೆಚ್ಚು ಮಸೀದಿಗಳು ಧ್ವಂಸಗೊಂಡಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಳೆದ 3 ವರ್ಷಗಳಿಂದ ಆರ್ಥಿಕ

ಸೇನಾ ಕಾರ್ಯಾಚರಣೆ ಬೆದರಿಕೆ ಬಳಿಕ ಮಾತುಕತೆಗೆ ಇರಾನ್‌ ಮನವಿ: ಟ್ರಂಪ್‌

ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ತೀವ್ರ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್‌ ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಇರಾನ್‌ನಲ್ಲಿ

ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ: ಹಿಂಸಾಚಾರಕ್ಕೆ ಬಲಿಯಾದವ ಸಂಖ್ಯೆ 116

ಇರಾನ್‌ ಸರ್ಕಾರದ ವಿರುದ್ಧ ಅಲ್ಲಿನ ನಾಗರಿಕರ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳಾಗಿದ್ದು, ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.  ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿವೆ. 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ