Menu

ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ: ಹಿಂಸಾಚಾರಕ್ಕೆ ಬಲಿಯಾದವ ಸಂಖ್ಯೆ 116

ಇರಾನ್‌ ಸರ್ಕಾರದ ವಿರುದ್ಧ ಅಲ್ಲಿನ ನಾಗರಿಕರ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳಾಗಿದ್ದು, ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.  ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿವೆ. 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ಹೇಳಿದೆ. ಪ್ರತಿಭಟನೆಗಳಲ್ಲಿ ಭಾಗವಹಿಸುವವರನ್ನು ದೇವರ ಶತ್ರು ಎಂದು ಪರಿಗಣಿಸಲಾಗುತ್ತದೆ, ಇದು ಮರಣದಂಡನೆ ವಿಧಿಸಬಹುದಾದ ಕೃತ್ಯ, ಗಲಭೆಕೋರರಿಗೆ ಸಹಾಯ ಮಾಡಿದವರು ಕೂಡ ಶಿಕ್ಷೆ ಎದುರಿಸಬೇಕಾಗುತ್ತದೆ

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ

ಇರಾನ್‌ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,