IRGC
ನಿಮ್ಮ ಸೋಲನ್ನು ಒಪ್ಪಂದವೆಂದು ಕರೆಯಬೇಡಿ: ಟ್ರಂಪ್‌ಗೆ ಇರಾನ್ ಟಾಂಗ್
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಯುದ್ಧ ಕೊನೆಗೊಳಿಸಲು ಇರಾನ್ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರವೇ ಶಾಂತಿ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂಬ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿರುವ ಇರಾನ್, ನಿಮ್ಮ ಸೋಲನ್ನು ಒಪ್ಪಂದ ಎಂದು ಕರೆಯಬೇಡಿ ಎಂದು ಟೀಕಿಸಿದೆ. ಟ್ರಂಪ್ ಮಾತಿಗೆ ಪ್ರತಿಕ್ರಿಯೆ ನೀಡಿರುವ IRGC ಖತಮ್ ಅಲ್-ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಇಬ್ರಾಹಿಂ ಝೋಲ್ಫಾಘರಿ ಹೇಳಿಕೆ ನೀಡಿ, ನಿಮ್ಮ ಆಂತರಿಕ ಸಂಘರ್ಷಗಳು ನಿಮ್ಮೊಂದಿಗೆ ನೀವೇ ಮಾತುಕತೆ ನಡೆಸುವ
ಯುದ್ಧ ನಿಲ್ಲಿಸುವುದು ಅಮೆರಿಕವಲ್ಲ, ಇರಾನ್: ಟ್ರಂಪ್‌ಗೆ ತಿರುಗೇಟು
ಯುದ್ಧ ನಿಲ್ಲಿಸುವುದು ಅಮೆರಿಕದ ನಿರ್ಧಾರವಲ್ಲ, ಅದು ನಮ್ಮ ನಿರ್ಧಾರ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ತಿರುಗೇಟು ನೀಡಿದೆ. ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂಬ ಟ್ರಂಪ್ ಹೇಳಿಕೆಗೆ ಐಆರ್‌ಜಿಸಿ ಪಡೆ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.



