Menu

ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್‌ ಅಶೋಕ ಆಗ್ರಹ

ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್‌ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌  ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿ ನಿಂದಲೂ ರೈತರ ವಿರೋಧಿಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 230 ಕೋಟಿ ರೂ. ಅನುದಾನ ನೀಡಿ ಎಲ್ಲ ಕೆರೆಗಳಿಗೆ ನೀರು