Menu

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ

ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ವಿಧಾನಸೌಧ ಸಭಾಂಗಣದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆ ನಡೆದಿದ್ದು, ಮುಖ್ಯಾಂಶಗಳು ಹೀಗಿವೆ ಕೃಷ್ಣಾ ಮೇಲ್ದಂಡೆ