Menu

ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಕೆ ಶಿವಕುಮಾರ್‌

ಬೆಳಗಾವಿ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್‌ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸದಸ್ಯ ಸಿ.ಟಿ.ರವಿ ಅವರು ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಶಿವಕುಮಾರ್‌ ಅವರು ಪ್ರತಿಕ್ರಿಯೆ ನೀಡಿದರು. ನೀರಾವರಿ ಇಲಾಖೆಯ ವಾರ್ಷಿಕ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಅಂದಾಜು 70 ಸಾವಿರ ಕೋಟಿ ರೂ. ವೆಚ್ಚವೆಂದ ಸಿಎಂ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ 1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ 20 ಗ್ರಾಮಗಳು , ಕೆಲವು

ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ.  ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು