ishan kishan
ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ: ಅಯ್ಯರ್, ಇಶಾನ್ ವಾಸಪ್, ಕೆಎಲ್ ರಾಹುಲ್ ಗೆ ಬಡ್ತಿ
ಅಂತಾರಾಷ್ಟ್ರೀಯ ಕ್ರಿಕೆಟಿಗರ ಬಹುನಿರೀಕ್ಷಿತ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟವಾಗಿದ್ದು, ಹೊರಹಾಕಲ್ಪಟ್ಟಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮರಳಿದ್ದಾರೆ. ಕೆಲವು ತಿಂಗಳಿಂದ ಮುಂದೂಡಲ್ಪಟ್ಟಿದ್ದ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಸೋಮವಾರ ಪ್ರಕಟವಾಗಿದ್ದು, ನಿಯಮ ಉಲ್ಲಂಘಿಸಿದ್ದಕ್ಕಾಗಿ 2023-24ನೇ ಸಾಲಿನ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮರಳಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದ ಕೆಎಲ್ ರಾಹುಲ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಎ
ಇಶಾನ್ ಕಿಶನ್ ಚೊಚ್ಚಲ ಶತಕ: 286 ಪೇರಿಸಿ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್
ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ