Sunday, September 20, 2026
Menu

ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ: ಈಶ್ವರ ಖಂಡ್ರೆ

ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯವರಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ತಂತ್ರಾಂಶ ಮತ್ತು ಸರ್ವರ್ ಸಮಸ್ಯೆಯಿಂದಾಗಿ ಸಾವಿರಾರು ಇ-ಸ್ವತ್ತು ಅರ್ಜಿಗಳು ಬಾಕಿ ಇರುವ

ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ: ಈಶ್ವರ ಖಂಡ್ರೆ

ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ಹೋಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮದವರ  ಪ್ರಶ್ನೆಗಳಿಗೆ ಉತ್ತರಿಸಿದ

ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ

ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ

ಅರಣ್ಯಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಈಶ್ವರ ಖಂಡ್ರೆ

ಮೀಸಲು ಅರಣ್ಯ, ಪರಿಭಾವಿತ ಅರಣ್ಯ, ಸೆಕ್ಷನ್ 4 ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ, ಕಿಶೋರ್ ಕುಮಾರ್ ಪುತ್ತೂರ್

ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ

ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ