Menu

ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಇಬ್ಬರಿಗೆ 6 ವರ್ಷ ಜೈಲು!

ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್‌ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್‌ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ ಫೈಜಲ್‌ ಶಿಕ್ಷೆಗೊಳಗಾದವರು. ಆರೋಪಿಗಳಿಗೆ ತಲಾ 59,000 ರೂ. ದಂಡ ಕೂಡ ವಿಧಿಸಲಾಗಿದೆ. 4 ವರ್ಷಗಳ ಹಿಂದೆ ಆರೋಪಿಗಳು ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಸ್ವಾತಂತ್ರ್ಯ ದಿನಾಚರಣೆ ದಿನ ಹಿಂದೂ

ಮಗನಿಗೆ ಐಸಿಸ್‌ ಸೇರಲು ಬ್ರಿಟನ್‌ನಲ್ಲಿರುವ ಕೇರಳ ನರ್ಸ್‌ ಒತ್ತಾಯ: ದೂರು ದಾಖಲು

ಬ್ರಿಟನ್‌ನಲ್ಲಿ ನರ್ಸ್ ಆಗಿರುವ ಕೇರಳದ ಮಹಿಳೆ ತನ್ನ ಮಗನಿಗೆ ಸ್ನೇಹಿತನ ಜೊತೆ ಐಸಿಸ್‌ಗೆ ಸೇರಲು ಒತ್ತಾಯಿಸಿದ್ದ ಆರೋಪ ಕೇಳಿ ಬಂದಿದೆ. ಬಾಲಕ ಬ್ರಿಟನ್‌ನಿಂದ ಕೇರಳಕ್ಕೆ ಹಿಂದಿರುಗಿದ್ದು ಚಿಕ್ಕಪ್ಪನಿಗೆ ವಿಷಯ ತಿಳಿಸಿ, ತನ್ನ ತಾಯಿಯ ಸ್ನೇಹಿತ ಐಸಿಸ್ ಸಂಬಂಧಿತ ವೀಡಿಯೊಗಳನ್ನು ತೋರಿಸಿದ್ದಾನೆ ಮತ್ತು