Menu

ಬೆಂಗಳೂರು ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರು ಇಸ್ಕಾನ್ ಸೊಸೈಟಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಬೆಂಗಳೂರು ಇಸ್ಕಾನ್ ಸೊಸೈಟಿ