Menu

ಪ್ಯಾಲೆಸ್ತೀನಿಯರ ಲೆಬನಾನ್‌ ನಿರಾಶ್ರಿತರ ಶಿಬಿರಕ್ಕೆ ಇಸ್ರೇಲ್ ವೈಮಾನಿಕ ದಾಳಿ: 13 ಸಾವು

ದಕ್ಷಿಣ ಲೆಬನಾನ್​ನ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಒಂದು ವರ್ಷದ ಹಿಂದೆ ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮದ ನಂತರ ಲೆಬನಾನ್ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದೆಂದು ಹೇಳಲಾಗಿದೆ. ಸಿಡಾನ್‌ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆ ನಿರಾಶ್ರಿತರ ಶಿಬಿರದಲ್ಲಿರುವ ಮಸೀದಿಯ ಪಾರ್ಕಿಂಗ್ ಸ್ಥಳದಲ್ಲಿ ದಾಳಿ ನಡೆದಿದೆ. ಇಸ್ರೇಲ್ ವಿರುದ್ಧ ದಾಳಿಗೆ ಸಿದ್ಧತೆ ನಡೆಸುತ್ತಿದ್ದ ಹಮಾಸ್

ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿಗೆ 30 ಮಂದಿ ಬಲಿ

ಗಾಜಾ ಮತ್ತು ಇಸ್ರೇಲ್‌ ಪರಸ್ಪರ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಇಸ್ರೇಲ್‌ ಗಾಜಾ ಪಟ್ಟಿ ಪ್ರದೇಶದ ಮೇಲೆ ವೈಮಾನಿಕ ದಾಳಿ ಪ್ರಾರಂಭಿಸಿದೆ. ಕದನ ವಿರಾಮದ ನಡುವೆಯೂ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆಂದು ಗಾಜಾದ ನಾಗರಿಕ