Israel airstrikes
ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 57 ಪ್ಯಾಲೆಸ್ತೀನಿಯನ್ನರ ಸಾವು
ಇಸ್ರೇಲ್-ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ನಿತ್ಯ ವಾಯು ದಾಳಿ ನಡೆಸುತ್ತಲೇ ಇದೆ. ಗುರುವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 57 ಮಂದಿ ಪ್ಯಾಲೆಸ್ತೀನಿಯನ್ನರು ಬಲಿಯಾಗಿದ್ದಾರೆ. ಈ ಎರಡೂ ದೇಶಗಳ ನಡುವಿನ ಯುದ್ಧ ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 20 ಅಂಶಗಳ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಇದಕ್ಕೆ ನೆತನ್ಯಾಹು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಹಮಾಸ್ ಯಾವ ನಿರ್ಧಾರಕ್ಕೂ ಬಂದಿಲ್ಲ. ಇದೇ ವೇಳೆ ಇಸ್ರೇಲ್ ಗಾಜಾ ಮೇಲೆ ವೈಮಾನಿಕ


