Israeli tourist
ಕೊಪ್ಪಳದಲ್ಲಿ ಇಸ್ರೇಲ್ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್
ಕೊಪ್ಪಳದಲ್ಲಿ ಇಸ್ರೇಲ್ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಈ ಘಟನೆ ನಡೆದಿದೆ. ಮೂವರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ನಾಲೆಗೆ ದೂಡಿ, ಉಳಿದ ಇಬ್ಬರು ಮಹಿಳೆಯರ


