isro
ಜಗ-ಜೀವನ: ಇಸ್ರೋದ ಅನಂತ ಪಯಣಕ್ಕೆ ವೈಫಲ್ಯಗಳೇ ಸ್ಫೂರ್ತಿಯ ಇಂಧನ
ಬಾಹ್ಯಾಕಾಶ ಸಂಶೋಧನೆ ಎಂದರೆ ಅದು ತುಂಬಾ ಕಷ್ಟದ, ತಾಳ್ಮೆ ಬೇಕಾದ ಕ್ಷೇತ್ರ. ಒಂದು ಚಿಕ್ಕ ಲೆಕ್ಕಾಚಾರದ ತಪ್ಪು, ಒಂದು ಸಾಪ್ಟ್‌ವೇರ್ ಬಗ್, ಅಥವಾ ಒಂದು ಚಿಕ್ಕ ಯಾಂತ್ರಿಕ ದೋಷ- ಇವು ಇಡೀ ಯೋಜನೆಯನ್ನೇ ಬುಡಮೇಲು ಮಾಡಬಹುದು. ಯಾರಾದರೂ ಒಂದು ದೇಶದ ನಿಜವಾದ ಬೆಳವಣಿಗೆ ಏನು ಎಂದು ಕೇಳಿದರೆ, ಬಹುತೇಕರು ಜಿಡಿಪಿ, ಆರ್ಥಿಕತೆ, ಉದ್ಯೋಗಗಳು ಎಂದು ಹೇಳುತ್ತಾರೆ. ಆದರೆ ಕೆಲವರಷ್ಟೇ ದೇಶದ ನಿಜವಾದ ಅಭ್ಯುದಯವನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅದು ಎಷ್ಟರಮಟ್ಟಿಗೆ
16 ಉಪಗ್ರಹ ಹೊತ್ತು ಹೊರಟಿದ್ದ PSLV-C62ನಲ್ಲಿ ತಾಂತ್ರಿಕ ದೋಷ, ಪಥ ಬದಲು: ಇಸ್ರೊ
ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪಥ ಬದಲಾಯಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು
ಇಸ್ರೊದಿಂದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹ ಯಶಸ್ವಿ ಉಡಾವಣೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಅಮೆರಿಕದ AST ಸ್ಪೇಸ್‌ಮೊಬೈಲ್ ನಿರ್ಮಿತ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಕಡಿಮೆ ಭೂಕಕ್ಷೆಗೆ ಸೇರಿಸುವ ಕಾರ್ಯಾಚರಣೆ ಯನ್ನು ಪೂರ್ಣಗೊಳಿಸುವಲ್ಲಿ ಇಂದು ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಬಾಹುಬಲಿ ರಾಕೆಟ್ LVM-M6
ಕಕ್ಷೆ ಸೇರಲು ವಿಫಲಗೊಂಡ ಇಸ್ರೋದ EOS-09 ಉಪಗ್ರಹ
ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಬೆಳಗ್ಗೆ 5:59ಕ್ಕೆ EOS-09 ರೇಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೇಡಾರ್ ಇಮೇಜಿಂಗ್ ಉಪಗ್ರಹವು
ಬ್ಯಾಲಾಳು ಇಸ್ರೋ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು: ಪಾಕಿಸ್ತಾನದ ಮೇಲೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತೀಯ ಸೇನೆಗೆ ನೆರವು ನೀಡಿದ್ದ ಭಾರತೀಯ ಬಾಹ್ಯಾಕಾಶ ಕೇಂದ್ರ (ಇಸ್ರೋ)ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಗರದ ಹೊರವಲಯದ ತಾವರೆಕೆರೆ ಬಳಿಯ ಬ್ಯಾಲಾಳುವಿನ 120 ಎಕರೆ ಪ್ರದೇಶದಲ್ಲಿರುವ ಇಸ್ರೋದ ಭಾರತೀಯ
ಇಸ್ರೊದಿಂದ ಪಾಕ್ ಏರ್‌ಡಿಫೆನ್ಸ್ ಸಿಸ್ಟಂ ಕಾರ್ಯಾಚರಣೆ ಬಗ್ಗೆ ಸೇನೆಗೆ ಮಾಹಿತಿ
ಸೇನೆಯು 9 ಉಗ್ರನೆಲೆಗಳನ್ನು ನಾಶ ಮಾಡಿದ್ದರ ಯಶಸ್ಸಿನಲ್ಲಿ ದೇಶದ ಹೆಮ್ಮೆಯ ಇಸ್ರೊ ಪಾಲು ಕೂಡ ಇದೆ. ಭಾರತೀಯ ವಾಯುಸೇನೆಯ ಪೈಲಟ್‌ಗಳಿಗೆ ಇಸ್ರೊ ಸಹಾಯ ಮಾಡಿದೆ. ಪಾಕಿಸ್ತಾನದ ಏರ್‌ಡಿಫೆನ್ಸ್ ಸಿಸ್ಟಂಗಳು ಆ್ಯಕ್ಟಿವ್ ಆಗಿದ್ದವೋ ಇಲ್ಲವೋ ಎಂಬ ಮಾಹಿತಿಗಳನ್ನು ಸೇನೆಗೆ ಇಸ್ರೊ ನೀಡುತ್ತಿತ್ತು ಎಂದು
ಇಸ್ರೋದಿಂದ 100ನೇ ಉಪಗ್ರಹ ಎನ್‌ವಿಎಸ್-02 ಯಶಸ್ವಿ ಉಡಾವಣೆ
ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ 100ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇಂದು ಬೆಳಗ್ಗೆ 6:23ಕ್ಕೆ ಜಿಎಸ್‌ಎಲ್‌ವಿ-ಎಫ್ 15 ರಾಕೆಟ್ ಮೂಲಕ ಎನ್‌ವಿಎಸ್-02 ಉಪಗ್ರಹವನ್ನು ಉಡಾವಣೆ ಮಾಡಿದೆ. ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಎಂಜಿನ್ ಹೊಂದಿರುವ ಜಿಯೋಸಿಂಕ್ರೋನಸ್ ಉಪಗ್ರಹ ಉಡ್ಡಯನ ವಾಹನ(ಜಿಎಸ್‌ಎಲ್‌ವಿ)ದ 17ನೇ ಉಡ್ಡಯನ ಇದಾಗಿದೆ.
ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ ಮಾಡ್ಯೂಲ್ ಬಾಹ್ಯಾಕಾಶ ಕೇಂದ್ರಕ್ಕೆ ರವಾನೆ
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್ ಅನ್ನು ಬೆಂಗಳೂರು ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಇಸ್ರೋ, ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ
ಜನವರಿಯಲ್ಲಿ 100ನೇ ಮೈಲುಗಲ್ಲು: ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ
ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ
ಸ್ಪೇಡೆಕ್ಸ್ ಯಶಸ್ವಿ ಉಡಾವಣೆ: ಇಸ್ರೋ ಸಾಧನೆಗೆ ಸಚಿವ ಭೋಸರಾಜು ಸಂತಸ
ಬೆಂಗಳೂರು: ಸ್ಪೇಸ್ ಡಾಕಿಂಗ್ ಮಾಡುವ ಪ್ರಯೋಗದಲ್ಲಿ ಆರಂಭಿಕ ಯಶಸ್ಸು ಕಂಡಿರುವ ಇಸ್ರೋ ಐತಿಹಾಸಿಕ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಾನವರಹಿತ ಅಂತರಿಕ್ಷಯಾನ, ಚಂದ್ರನ




