issue of equality
ಸಮಾನತೆಯ ವಿಚಾರದಲ್ಲಿ ಮುಸ್ಲಿಮರನ್ನು ಪ್ರಶ್ನಿಸುವ ಧೈರ್ಯ ಸಿಎಂಗೆ ಇದೆಯಾ: ಆರ್.ಅಶೋಕ
ಇಸ್ಲಾಂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ, ಇಸ್ಲಾಂ ಶಾಂತಿ ಪ್ರಿಯ ಮತವಾಗಿದ್ದರೆ, ಮುಸ್ಲಿಮರಲ್ಲಿ ಭ್ರಾತೃತ್ವದ ಭಾವನೆ ಇದ್ದಿದ್ದರೆ ಪಹಲ್ಗಾಮ್ ನಲ್ಲಿ ಉಗ್ರವಾದಿಗಳು ಪ್ರವಾಸಿಗರ ಹೆಸರು ಕೇಳಿ, ಹೆಣ್ಣು ಮಕ್ಕಳ ಹಣೆಯಲ್ಲಿ ಕುಂಕುಮ ನೋಡಿ, ಕಲ್ಮಾ ಪಠಣೆ ಮಾಡಲು ಹೇಳಿ, ಹಿಂದುಗಳನ್ನು ಮಾತ್ರ ಯಾಕೆ ಕೊಲ್ಲುತ್ತಿದ್ದರು ಎಂದು ಕೇಳುವ ಧೈರ್ಯ ಇದೆಯಾ ಸಿದ್ದರಾಮಯ್ಯನವರೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಕಿಡಿ ಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ


