Menu

ಪಿಇಎಸ್‌ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆಯೇ ಉದ್ಯಮಿಗಳ ಮನೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ದಾಳಿಯಲ್ಲಿ ಹೊಸಕೆರೆಹಳ್ಳಿ, ಹನುಮಂತನಗರ, ಎಲೆಕ್ಟ್ರಾನಿಕ್ ಸಿಟಿ ಮತ್ತು ಬನಶಂಕರಿಯ ಬಿಡಿಎ ಕಾಂಪ್ಲೆಕ್ಸ್ ಸೇರಿದಂತೆ ಹಲವು ಕಡೆಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕೆ ಮೀರಿದ ಆಸ್ತಿಗಳಿಕೆ ಮತ್ತು ತೆರಿಗೆ ವಂಚನೆ ಆರೋಪಗಳಡಿ ದೊರೆಸ್ವಾಮಿ ನಾಯ್ಡು ಮತ್ತು ಅವರ ಪುತ್ರ

ಆದಾಯ ತೆರಿಗೆ ವಂಚನೆ: ಪೋಥಿಸ್ ಬೆಂಗಳೂರು ಶೋ ರೂಂ ಮೇಲೆ ಐಟಿ ದಾಳಿ

ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಂಗಳ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್​ನಲ್ಲಿರುವ ಪೋಥಿಸ್​ ಶೋ ರೂಮ್​ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ

 ತೆಲುಗು ಚಿತ್ರ ನಿರ್ಮಾಪಕರ ಕಚೇರಿ, ನಿವಾಸಗಳಿಗೆ ಐಟಿ ರೇಡ್‌

ಗೇಮ್ ಚೇಂಜರ್ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್ಡಿಸಿ) ಅಧ್ಯಕ್ಷ ದಿಲ್ ರಾಜು ಕಚೇರಿ, ನಿವಾಸ ಹಾಗೂ ಪುಷ್ಪ ಸಿನೆಮಾದ ನಿರ್ಮಾಣ ಸಂಸ್ಥೆಯ ಮೈತ್ರಿ ಮೂವಿ ಮೇಕರ್ಸ್  ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಸಿನಿಮಾಗಳಿಂದ ಗಳಿಕೆಯಾದ