Menu

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಜಗದೀಶ ಶೆಟ್ಟರ್‌

ಬಿಜೆಪಿ ರಾಜ್ಯ ರೈತ ಮೋರ್ಚಾದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ  ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್‌  27, 28 ರಂದು ಹೋರಾಟ ಮಾಡಲು ತೀರ್ಮಾನಿಸಲಾಗಿದೆ  ಎಂದು  ಸಂಸದ ಜಗದೀಶ ಶೆಟ್ಟರ್ ಹೇಳಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ದೋರಣೆಯನ್ನು ಜನರಿಗೆ ತಿಳಿಸಬೇಕಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ, ಡಿಸಿಎಂ ನಡುವೆ ಒಳಗುದ್ದಾಟ ನಡೆಯುತ್ತಿದೆ. ಇದರಿಂದ ರಾಜ್ಯದ