Menu

ತಿರುಪತಿ ಹುಂಡಿಯಿಂದ ಜಗನ್ ಮೋಹನ್ ರೆಡ್ಡಿ ಮನೆಗೆ ಹೋಗಿತ್ತಾ 100 ಕೋಟಿ ರೂ.?

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಜಗನ್‌ಮೋಹನ್‌ ನಿವಾಸಕ್ಕೆ ಕದ್ದೊಯ್ಯಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನಂ ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣ ಕದ್ದಿದ್ದಾರೆ ಎಂದು ಆರೋಪಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ .ಲೂಟಿ