Menu

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್

“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿ,  ನಮ್ಮ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಸಮಾವೇಶ ಇಡೀ ದೇಶಕ್ಕೆ ದೊಡ್ಡ ಸಂದೇಶ ರವಾನಿಸುವ ಸಮಾವೇಶವಾಗಿದೆ ಎಂದರು. ಮಹಾತ್ಮಾ ಗಾಂಧಿ ಕಾಂಗ್ರೆಸ್