Menu

ಜೈಲಿನಲ್ಲಿ  ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ 

ಪರಪ್ಪನ ಅಗ್ರಹಾರ  ಜೈಲಿನಲ್ಲಿ  ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಹರಪ್ಪನಹಳ್ಳಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್