Menu

ಕಾರುಗಳ ಮೇಲೆ ಡಂಪರ್ ಟ್ರಕ್: 13 ಮಂದಿ ಸಾವು

ವೇಗವಾಗಿ ಬಂದ ಡಂಪರ್ ಟ್ರಕ್ ಕಾರುಗಳ ಮೇಲೆ ಉರುಳಿ ಬಿದ್ದಿದ್ದರಿಂದ 13 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಟ್ರಕ್ ಎದುರಿಗೆ ಬರುತ್ತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆಯಿತು. ನಂತರ, ಡಂಪರ್ ಮತ್ತೆರಡು ಕಾರುಗಳು ಮತ್ತು ಒಂದು ಪಿಕಪ್ ಟ್ರಕ್‌ಗೆ ಡಿಕ್ಕಿ ಹೊಡೆಯಿತು. ಸಮೀಪದಲ್ಲಿ ನಿಲ್ಲಿಸಿದ್ದ ಹಲವಾರು ಬೈಕ್‌ಗಳು ಟ್ರಕ್​ ಕೆಳಗೆ ಬಿದ್ದು ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಇದುವರೆಗೆ 13 ಮಂದಿ