Wednesday, August 26, 2026
Menu

ಜೈಪುರ ಆಸ್ಪತ್ರೆಯಲ್ಲಿ ಬೆಂಕಿ: ಎಂಟು ರೋಗಿಗಳು ಸಜೀವ ದಹನ

ಜೈಪುರದ ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಹೊತ್ತಿಕೊಂಡು ಎಂಟು ರೋಗಿಗಳು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಎರಡು ಐಸಿಯುಗಳಿದ್ದವು. ಒಂದರಲ್ಲಿ 11 ರೋಗಿಗಳು, ಮತ್ತೊಂದರಲ್ಲಿ 13 ರೋಗಿಗಳಿದ್ದರು ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಾಗ ಐಸಿಯುನಲ್ಲಿ ಚಿಕಿತ್ಸೆ