Menu

ರಮೇಶ್ ಬಾಬು, ಅರತಿ ಕೃಷ್ಣ, ಜಕ್ಕಪ್ಪನವರ, ಶಿವಕುಮಾರ್ ನೇಮಕ: ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಳ

ಬೆಳಗಾವಿ: ರಮೇಶ್ ಬಾಬು,ಅರತಿ ಕೃಷ್ಣ ಸೇರಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಕಾಂಗ್ರೆಸ್‌‍ ತನ್ನ ಬಲವನ್ನು ವೃದ್ಧಿಸಿಕೊಂಡಿದೆ. 75 ಸದಸ್ಯ ಬಲದ ವಿಧಾನಪರಿಷತ್‌ನಲ್ಲಿ ಹೊಸದಾಗಿ ನಾಲ್ವರು ನಾಮನಿರ್ದೇಶಿತ ಸದಸ್ಯರು ನೇಮಕವಾಗಿರುವುದರಿಂದ ಕಾಂಗ್ರೆಸ್‌‍ 37, ಬಿಜೆಪಿ, 29, ಜೆಡಿಎಸ್‌‍ 7 ಪಕ್ಷೇತರ 1 ಇರಲಿದೆ. ಈ ಮೂಲಕ ಕಾಂಗ್ರೆಸ್‌‍ ವಿಧಾನಪರಿಷತ್‌ನಲ್ಲೂ ಮೇಲುಗೈ ಸಾಧಿಸಿದೆ. ಮೇಲನೆ ನಾಲ್ಕು ಸ್ಥಾನಕ್ಕೆ ಕೆ ಶಿವಕುಮಾರ್‌, ರಮೇಶ್‌ ಬಾಬು, ಜಕ್ಕಪ್ಪವರ ಹಾಗೂ ಆರತಿ ಕೃಷ್ಣ