Jalna’s ward
ಮುಂಬೈ ಮಹಾನಗರ ಪಾಲಿಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಗೆಲುವು
ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿತ್ತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಶ್ರೀಕಾಂತ್ ಪಂಗಾರ್ಕರ್ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್


