Menu

ಅದ್ಧೂರಿಯಾಗಿ ನೆರವೇರಿದ ಮೈಸೂರು ದಸರಾ ಜಂಬೂಸವಾರಿ!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದ್ದು, ಸಾವಿರಾರು ಜನರು ದಸರಾ ಕಣ್ತುಂಬಿಕೊಂಡರು. ಗುರುವಾರ ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.  ಈ ಮೂಲಕ ಜಂಬೂಸವಾರಿಗೆ ಅಧಿಕೃತ ಚಾಲನೆ ನೀಡಿದರು. ಸಿಎಂ ಜೊತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ