jamboo savari
ಜಂಬೂಸವಾರಿಗೆ ವಿಧ್ಯುಕ್ತ ಚಾಲನೆ: ಮೈಸೂರು ಪೇಟ ಧರಿಸಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್!
ಉದಯಕಾಲ ನ್ಯೂಸ್, ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಅತ್ಯಂತ ಪ್ರಮುಖ ಹಾಗೂ ರೋಮಾಂಚಕ ಘಟ್ಟವಾದ ವಿಶ್ವಪ್ರಸಿದ್ಧ ‘ಜಂಬೂಸವಾರಿ’ ಮೆರವಣಿಗೆಗೆ ಅದ್ಧೂರಿ ಚಾಲನೆ ದೊರೆತಿದೆ. ಐತಿಹಾಸಿಕ ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಅವರು ವಿಧ್ಯುಕ್ತವಾಗಿ ಮೈಸೂರು ಪೇಟ ಧರಿಸಿ, ಪವಿತ್ರ ನಂದಿಧ್ವಜಕ್ಕೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಿದರು. ನಂದಿಧ್ವಜಕ್ಕೆ ಹಾರ ಸಮರ್ಪಣೆ, ಸರಳತೆ ಮೆರೆದ ಸಿಎಂ ದಸರಾ ಮೆರವಣಿಗೆಯ ಉದ್ಘಾಟನಾ ಸಮಾರಂಭದಲ್ಲಿ ಸಾಂಪ್ರದಾಯಿಕ
ಸುಂದರ ಹಸಿರು ಸೀರೆಯಲ್ಲಿ ತಾಯಿ ಚಾಮುಂಡೇಶ್ವರಿ, ಚಿನ್ನದಂಬಾರಿ ಹೊರಲಿರುವ ಕ್ಯಾಪ್ಟನ್ ಪ್ರಶಾಂತ!
ಉದಯಕಾಲ ನ್ಯೂಸ್, ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅತ್ಯಂತ ರೋಮಾಂಚಕ ಹಾಗೂ ಅಂತಿಮ ಘಟ್ಟವಾದ ವಿಶ್ವಪ್ರಸಿದ್ಧ ‘ಜಂಬೂಸವಾರಿ’ (Jamboo Savari) ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನ ರಾಜಬೀದಿಗಳಲ್ಲಿ ಸಂಭ್ರಮದ ಅಲೆ ಮೂಡಿದ್ದು, ಭಕ್ತರ ಕಣ್ಮನ ಸೆಳೆಯಲು ದೇವಿಯ ಮೆರವಣಿಗೆ
ಅದ್ಧೂರಿಯಾಗಿ ನೆರವೇರಿದ ಮೈಸೂರು ದಸರಾ ಜಂಬೂಸವಾರಿ!
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದ್ದು, ಸಾವಿರಾರು ಜನರು ದಸರಾ ಕಣ್ತುಂಬಿಕೊಂಡರು. ಗುರುವಾರ ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಜಂಬೂಸವಾರಿಗೆ ಅಧಿಕೃತ




