Menu

ಜಮೀರ್‌ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್‌ ಖಾನ್‌ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಸರ್ಫ್ರಾಜ್‌ ಖಾನ್‌ ಮನೆ, ರೆಸಾರ್ಟ್‌, ವಾಣಿಜ್ಯ ಕಟ್ಟಡಗಳು ಹಾಗೂ ಎಸ್ಟೇಟ್‌ಗಳೂ ಸೇರಿದಂತೆ 13 ಸ್ಥಳಗಳ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆಸಿತ್ತು. ಬೆಂಗಳೂರಿನ ಹಲಸೂರಿನಲ್ಲಿರುವ ಮನೆ ಮತ್ತು