jammu kashmir
200 ಅಡಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: 10 ಯೋಧರ ದುರ್ಮರಣ
ಸ್ಕೀಡ್ ಆದ ವಾಹನ ಪ್ರಪಾತಕ್ಕೆ ಬಿದ್ದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಾರ್ಯಾಚರಣೆಗಾಗಿ ಹೊರಟ್ಟಿದ್ದ ಬುಲೆಟ್ ಪ್ರೂಫ್ ವಾಹನ ದೋಡಾದ ತಿರುವಿನಲ್ಲಿ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿ ಯೋಧರನ್ನು ಏರ್ ಲಿಫ್ಟ್ ಮೂಲಕ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರ್ಘಟನೆಗೆ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಶೋಕ
ಫರಿದಾಬಾದ್ ನಲ್ಲಿ 2900 ಕೆಜಿ ಸ್ಫೋಟಕ ಪತ್ತೆ: ಭಾರೀ ಸಂಚು ವಿಫಲ
ಹರಿಯಾಣದ ಫರಿದಾಬಾದ್ ನ ಮನೆಯೊಂದರಲ್ಲಿ 360 ಕೆಜಿ ಸ್ಫೋಟಕ ಹಾಗೂ ಅಪಾರ ಪ್ರಮಾಣದ ರೈಫಲ್ಸ್ ಮತ್ತು ಮದ್ದುಗುಂಡುಗಳನ್ನು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಮನೆಯಲ್ಲಿ 2563 ಕೆಜಿ ಸ್ಫೋಟಕಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ವೈದ್ಯ ಡಾ, ಮುಜಾಮಿಲ್ ಶಕೀಲ್ ಗೆ ಎರಡೂ ಮನೆಗಳು
`ಮಾನವ ಜಿಪಿಎಸ್’ ಖ್ಯಾತಿಯ ಬಾಗುಖಾನ್ ಹತ್ಯೆಗೈದ ಭಾರತೀಯ ಸೇನೆ
ಶ್ರೀನಗರ: ಪಾಕಿಸ್ತಾನದಿಂದ ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಲು 100ಕ್ಕೂ ಅಧಿಕ ಬಾರಿ ಸಹಾಯ ಮಾಡಿದ್ದ `ಮಾನವ ಜಿಪಿಎಸ್’ ಎಂದೇ ಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ನನ್ನು ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿದೆ. 1995ರಿಂದ ಜಮ್ಮು ಕಾಶ್ಮೀರದ
ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ: ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ಸಾವು
ರಾಂಬನ್ (ಜಮ್ಮು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾಶ್ಮೀರದ ಅವಳಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಮತ್ತು ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸಂಭವಿಸಿದೆ. ಪ್ರಕೃತಿಯ ವಿಕೋಪದ ಪ್ರತ್ಯೇಕ ಘಟನೆಗಳಲ್ಲಿ ದಂಪತಿ, ಐವರು ಮಕ್ಕಳು ಸೇರಿ
ಪಾಕಿಸ್ತಾನದ ಬಳಿ ಅಣುಬಾಂಬ್ ಎಷ್ಟು ಸುರಕ್ಷಿತ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಳವಳ
ಶ್ರೀನಗರ: ಭಾರತದ ಮೇಲೆ ಅಣುಬಾಂಬ್ ದಾಳಿಯ ಬ್ಲಾಕ್ ಮೇಲ್ ಮಾಡಿದ ಪಾಕಿಸ್ತಾನದ ಬಳಿ ಅಣುಶಕ್ತಿ ಇರುವುದು ಎಷ್ಟು ಸುರಕ್ಷಿತ? ಈ ಬಗ್ಗೆ ಜಗತ್ತು ಎಚ್ಚೆತ್ತುಕೊಳ್ಳಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬಾದಾಮಿ ಭಾಗ್ ಗೆ
ಕಂದಕಕ್ಕೆ ಸೇನಾ ವಾಹನ ಉರುಳಿ ಮೂವರು ಯೋಧರ ಸಾವು
ಶ್ರೀನಗರ: ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಸಂಭವಿಸಿದೆ. ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ.
ಉಗ್ರರಿಂದ 4 ಜಾಗದಲ್ಲಿ ದಾಳಿಗೆ ಸಂಚು: ತನಿಖೆ ವೇಳೆ ಸ್ಫೋಟಕ ವಿಷಯ ಬಯಲು
ಶ್ರೀನಗರ: ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈಯ್ಯುವ ಮುನ್ನ ಉಗ್ರರು ಇನ್ನೂ ಮೂರು ಸ್ಥಳಗಳನ್ನು ಗುರುತಿಸಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ. ಉಗ್ರರಿಗೆ ಸಂಪರ್ಕದಲ್ಲಿದ್ದ ತಳಮಟ್ಟದ ಕಾರ್ಯಕರ್ತನೊಬ್ಬನನ್ನು ವಿಚಾರಣೆಗೊಳಪಡಿಸಿರುವ ಭಾರತೀಯ ಹಲವು ಸ್ಫೋಟಕ ವಿಷಯಗಳನ್ನು ಬಾಯಿಬಿಡಿಸಿದ್ದಾರೆ. ಜಮ್ಮು ಕಾಶ್ಮೀರದ
ಜಮ್ಮು ಕಾಶ್ಮೀರದ 48 ಪ್ರವಾಸಿ ತಾಣ ಬಂದ್
ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭದ್ರತಾ ದೃಷ್ಟಿಯಿಂದ 48 ಪ್ರವಾಸಿ ತಾಣಗಳನ್ನು ಬಂದ್ ಮಾಡಿದೆ. ಕೇಂದ್ರಾಡಳಿತ ಪ್ರದೇಶದ ರೆಸಾರ್ಟ್‌ಗಳು, ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ. ಪಹಲ್ಗಾಮ್‌ನ ಸುಂದರವಾದ ಹುಲ್ಲುಗಾವಲುಗಳಲ್ಲಿ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ
ಪಹಲ್ಗಾಮ್ ದಾಳಿ ಖಂಡಿಸಿ ಕಾಶ್ಮೀರ ವಿಧಾನಸಭೆ ನಿರ್ಣಯ ಅಂಗೀಕಾರ
ಜಮ್ಮು: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಸೋಮವಾರ ನಿರ್ಣಯ ಅಂಗೀಕರಿಸಿದೆ. ದಾಳಿ ಹಿನ್ನೆಲೆಯಲ್ಲಿ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ವೇಳೆ ಸರ್ವಪಕ್ಷಗಳು ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಕೋಮು ಸಾಮರಸ್ಯವನ್ನು ಕದಡುವ ಮತ್ತು ಪ್ರಗತಿಗೆ
ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ
ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್ ಕ್ರೀಂ




