Jan Vishwas Bill-2055
ಜನ ವಿಶ್ವಾಸ್ ಮಸೂದೆ-2055 ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ನೇಮಕ
ಜನ ವಿಶ್ವಾಸ್ (ತಿದ್ದುಪಡಿ) ಮಸೂದೆ-2055 ಪರಿಶೀಲನೆಗಾಗಿ ರಚನೆಯಾಗಿರುವ ಸಂಸದೀಯ ಸ್ಥಾಯಿ ಸಮಿತಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಸೂದೆಯನ್ನು ಆಗಸ್ಟ್ 18-2025 ರಂದು ಸ್ಥಾಯಿ ಸಮಿತಿಗೆ ವಹಿಸಲಾಗಿತ್ತು. ತೇಜಸ್ವಿ ಸೂರ್ಯ ಅಧ್ಯಕ್ಷತೆಯಲ್ಲಿ ಸಮಿತಿಯು ಮಸೂದೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ವರದಿ ಸಲ್ಲಿಸಲಿದೆ. ಬ್ಯಾಂಕ್ ದಿವಾಳಿತನ (ತಿದ್ದುಪಡಿ) ಮಸೂದೆ ಪರಿಶೀಲನೆಗೆ ರಚಿಸಲಾದ ಸಮಿತಿಗೆ ಬಿಜೆಪಿಯ ಹಿರಿಯ ನಾಯಕ ಶ್ರೀ ಬೈಜಯಂತ್


