jana nayagan
ವಿಜಯ್ ಕೊನೆಯ ಸಿನಿಮಾ ಜನ ನಾಯಗನ್ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್
ನಟ ವಿಜಯ್ ಕೊನೆಯ ಬಾರಿಗೆ ನಟಿಸಿರುವ ಜನನಾಯಗನ್ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ಜನ ನಾಯಗನ್ ಚಿತ್ರ ಶುಕ್ರವಾರ ಬಿಡುಗಡೆ ಆಗಬೇಕಿತ್ತು. ಇದೇ ದಿನವೇ ಮದ್ರಾಸ್ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದರಿಂದ ತಂಡ ಬಿಡುಗಡೆ ದಿನಾಂಕವನ್ನು ಬಿಡುಗಡೆ ಮಾಡಿತ್ತು. ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ 2 ಲಕ್ಷ ದಾಟಿದ್ದು ಒಂದು ವೇಳೆ ವ್ಯತಿರಿಕ್ತ ತೀರ್ಪು ಬಂದರೆ ದೊಡ್ಡಮಟ್ಟದ ನಷ್ಟಕ್ಕೆ ಗುರಿಯಾಗುವ ಭೀತಿಯಿಂದ ಚಿತ್ರ


