Menu

ರೀಲ್ಸ್ ಮಾಡೋರು ಮನೆಗೆ ಬೆಂಕಿ ಹಚ್ಚತಾರಾ?: ಮಾಜಿ ಸಚಿವ ಜನಾರ್ದನ ರೆಡ್ಡಿ

ಬಳ್ಳಾರಿ: ರೀಲ್ಸ್ ಮಾಡೋದು, ಫೋಟೋ ಶೂಟ್ ಮಾಡೋರು ಮನೆ ಬಾಗಿಲು ಮುರಿದು ಪೆಟ್ರೋಲ್, ಡೀಸೆಲ್ ಹಾಕಿ ಬೆಂಕಿ ಹಚ್ಚಿ ರೀಲ್ಸ್ ಮಾಡುತ್ತಾರೆಯೇ ಎಂದು ಗಂಗಾವತಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ. ಕಂಟೋನ್ಮೆಂಟ್ ಪ್ರದೇಶದ ಜಿ ಸ್ಕ್ವಯರ್ ಲೇಔಟ್ ನಲ್ಲಿನ ಮಾದರಿ ಗ್ಲಾಸ್ ಹೌಸ್ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ತಿಂಗಳ

ಆಂಧ್ರದ ಗಣಿಗಾರಿಕೆ ಪರ್ಮಿಟ್‌, ಕರ್ನಾಟಕ ಭೂ ಒತ್ತುವರಿ: ಜನಾರ್ದನ ರೆಡ್ಡಿ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಂಧ್ರದ ಗಣಿಗಾರಿಕೆ ಪರವಾನಗಿ ಪಡೆದುಕೊಂಡು ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೆಯಲ್ಲಿ ಈ ವಿಚಾರ ಬಯಲಾಗಿದೆ. ಹೀಗಾಗಿ ಜನಾದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.

ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ರಾಜ್ಯದ ಸಂಪತ್ತು ಲೂಟಿ ಮಾಡಿ 7 ವರ್ಷ ಜೈಲಲ್ಲಿ ಇದ್ದ ವ್ಯಕ್ತಿ ನನ್ನ ವಿರುದ್ಧ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಂಸದ ಸಸಿಕಾಂತ್ ಸೆಂಥಿಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಧರ್ಮಸ್ಥಳ ಪ್ರಕರಣದ ಹಿಂದೆ ನನ್ನ ಕೈವಾಡವಿದೆ ಎಂಬ ಹೇಳಿಕೆ