Menu

ಅಂಗನವಾಡಿಗಳಿಗೆ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥ ಪೂರೈಸಿ: ಸಿಎಂಗೆ ಆರ್‌.ಅಶೋಕ ಆಗ್ರಹ

ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸಿ, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಹಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ.  ಈ ವಿಚಾರವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದು, ಜೊತೆಗೆ