Menu

ಧಾರವಾಡ ಜಿಲ್ಲೆ ಜನತಾದರ್ಶನ: ಈವರೆಗೆ ಮೂರು ಸಾವಿರ ಅರ್ಜಿ ವಿಲೇವಾರಿ ಎಂದ ಸಚಿವ ಲಾಡ್‌

ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದ್ದು, ಇದು 18ನೇ ಜನತಾ ದರ್ಶನ ಕಾರ್ಯಕ್ರಮವಾಗಿದೆ. ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಇದೊಂದು ಉತ್ತಮ ವೇದಿಕೆ ಎಂದು ಕಾರ್ಮಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್ ಲಾಡ್  ಹೇಳಿದರು. ‌ ಕಲಘಟಗಿಯ ಬಮ್ಮಿಗಟ್ಟಿ ಕ್ರಾಸ್