janatadarshan
ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್
ಧಾರವಾಡ : ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಅವರು ಇಂದು ಬೆಳಿಗ್ಗೆ 11:40 ರಿಂದ ಸಂಜೆ 4:45 ಗಂಟೆವರೆಗೆ ನಿರಂತರವಾಗಿ ಐದು ಗಂಟೆಗಳಿಗೂ ಹೆಚ್ಚು ಕಾಲ ಸಾರ್ವಜನಿಕರ ಸಮಸ್ಯೆಗಳನ್ನು ಪೂರ್ಣವಾಗಿ ಆಲಿಸಿ, ಪರಿಹಾರದ ಭರವಸೆ ನೀಡಿದರು. ಜನತಾ ದರ್ಶನ ಮುಗಿಯುವರೆಗೆ ಸುಮಾರು 5 ಗಂಟೆಗೂ


