Thursday, September 17, 2026
Menu

ಜನಿವಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ: ಡಿಕೆ. ಶಿವಕುಮಾರ್

ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು. ಧರ್ಮ ಆಚರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ