Menu

ಉತ್ತರ ಜಪಾನ್‌ನಲ್ಲಿ ಭೂಕಂಪನ, ಸುನಾಮಿ ಅಲೆ

ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ. ಹೊನ್ಶುವಿನ ಉತ್ತರ ತುದಿಯಿಂದ 80 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಕರಾವಳಿ ಪಟ್ಟಣಗಳಿಗೆ ಸಣ್ಣ ಸುನಾಮಿ ಅಲೆಗಳು ಅಪ್ಪಳಿಸಿವೆ. ಭೂಕಂಪ ಪೀಡಿತ 800 ಮನೆಗಳ ವಿದ್ಯುತ್ ಸಂಪರ್ಕ